Saturday, March 29, 2025

Latest Posts

ವಂದೇ ಭಾರತ ಎಕ್ಸ್ ಪ್ರೆಸ್: ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು

- Advertisement -

Davanagere News: ದಾವಣಗೆರೆ: ನಾಲ್ಕು ದಿನಗಳ ಹಿಂದೆ ಆರಂಭಗೊಂಡಿರುವ ವಂದೇ ಭಾರತ್ ರೈಲಿನ ಮೇಲೆ ಕಲ್ಲು ಎಸೆಯಲಾಗಿದೆ. ಶನಿವಾರ ಮಧ್ಯಾಹ್ನ ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ಈ ಘಟನೆ ನಡೆದಿದೆ. ಕಲ್ಲಿನ ಏಟಿಗೆ ಕಿಟಕಿಯ ಗಾಜಿನಲ್ಲಿ ಬಿರುಕು ಬಿಟ್ಟಿದೆ.

ಮಧ್ಯಾಹ್ನ ರೈಲು ವಾಪಸ್ ಬೆಂಗಳೂರಿಗೆ ತೆರಳುವಾಗ ಕಲ್ಲು ಎಸೆಯಲಾಗಿದೆ. ಕಲ್ಲು ಎಸೆದ ಕಿಡಿಗೇಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ಕಲ್ಲು ತೂರಾಟದಿಂದ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಕುರಿತು ರೈಲ್ವೆ ಆರ್‌ಪಿಎ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಪ್ರಪಂಚದ ರಿಚೆಸ್ಟ್ ಪಾರ್ಟಿ ಬಿಜೆಪಿ. ಅವರ ಪಕ್ಷದಲ್ಲಿ 30 ಸಾವಿರ ಕೋಟಿ ಇದೆ’

ಬಿಳಿಕೆರೆ ಹೋಬಳಿ ರಂಗನಕೊಪ್ಪಲು ಬಳಿ ಭೀಕರ ಅಪಘಾತ

Sunil Kumarಗೆ ಆ ಶಕ್ತಿ ಇದೆಯಾ.? Rahul Gandhi ಭವಿಷ್ಯ ಹೇಗಿರುತ್ತೆ.?

- Advertisement -

Latest Posts

Don't Miss