ವಂದೇ ಭಾರತ್ ರೈಲು ಸಂಚಾರ; ಇಲ್ಲಿದೆ ರೇಟ್ ಬೋರ್ಡ್…!

Hubballi News: ಹುಬ್ಬಳ್ಳಿ: ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸಂಚಾರಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದು, ನೈಋತ್ಯ ರೈಲ್ವೆ ವಲಯ ದರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಹೌದು..ಬೆಂಗಳೂರು-ಯಶವಂತಪುರಕ್ಕೆ ಎಸಿ ಚೇರ್ ಕಾರ್ 410, ಎಕ್ಸಿಕ್ಯುಟಿವ್ ಕ್ಲಾಸ್-545 ರೂಪಾಯಿ ದರ ನಿಗದಿ ಮಾಡಲಾಗಿದೆ. ಬೆಂಗಳೂರು-ದಾವಣಗೆರೆಗೆ 915 ಹಾಗೂ 1740, ಬೆಂಗಳೂರು-ಹುಬ್ಬಳ್ಳಿ ಜಂಕ್ಷನ್ ಗೆ 1135, 2180ರೂಪಾಯಿ, ಬೆಂಗಳೂರಿನಿಂದ ಧಾರವಾಡಕ್ಕೆ 1165, 2010 ನಿಗದಿ ಮಾಡಲಾಗಿದೆ. ಇನ್ನೂ ಧಾರವಾಡದಿಂದ ಪ್ರಯಾಣಿಸುವ ರೈಲಿಗೆ ಧಾರವಾಡದಿಂದ ಬೆಂಗಳೂರು 1340, 2440 ನಿಗದಿ … Continue reading ವಂದೇ ಭಾರತ್ ರೈಲು ಸಂಚಾರ; ಇಲ್ಲಿದೆ ರೇಟ್ ಬೋರ್ಡ್…!