ವಂದೇ ಭಾರತ್ ಎಕ್ಸಪ್ರೆಸ್ ರೈಲಿಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ರೈಲು ನಂ.20608 ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಕೋಚ್‌ನ ಎರಡು ಗಾಜುಗಳಿಗೆ ಹಾನಿಯಾಗಿದೆ. ಕೃಷ್ಣರಾಜಪುರಂ-ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ಇಂದು ಈ ಘಟನೆ ನಡೆದಿದೆ. ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ. ಇತ್ತೀಚೆಗೆ ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ಆಗಾಗ ನಡೆಯುತ್ತಿವೆ. ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದಲ್ಲಿ ಜನವರಿ, 2023 ರಲ್ಲಿ 21 ಕಲ್ಲು ತೂರಾಟ … Continue reading ವಂದೇ ಭಾರತ್ ಎಕ್ಸಪ್ರೆಸ್ ರೈಲಿಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ