Saturday, July 12, 2025

Latest Posts

Vande Bharat Express : ಹುಬ್ಬಳ್ಳಿ : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

- Advertisement -

Hubballi News : ಧಾರವಾಡ-ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಧಾರವಾಡ ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅಕ್ಟೋಬರ್ 7ರಿಂದ ಈ ಬದಲಾವಣೆ ಜಾರಿಗೆ ಬರಲಿದೆ.

ಕೆಎಸ್ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (20661) ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಗ್ಗೆ 11.30ರ ಬದಲು 11 ಗಂಟೆಗೆ ಆಗಮಿಸಲಿದೆ. 11.35ರ ಬದಲು 11.05 ಗಂಟೆಗೆ ನಿರ್ಗಮಿಸಲಿದೆ.

ಧಾರವಾಡ-ಕೆಎಸ್ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (20662) ಯಶವಂತಪುರ ರೈಲು ನಿಲ್ದಾಣಕ್ಕೆ ಸಂಜೆ 7.13ರ ಬದಲು 6.58 ಗಂಟೆಗೆ ಆಗಮಿಸಲಿದೆ. 7.15 ಬದಲು 7 ಗಂಟೆಗೆ ನಿರ್ಗಮಿಸಲಿದೆ. ಉಳಿದ ಎಲ್ಲ ನಿಲ್ದಾಣಗಳಲ್ಲಿ ಆಗಮನ-ನಿರ್ಗಮನ ಸಮಯದಲ್ಲಿ ಬದಲಾವಣೆ ಇರುವುದಿಲ್ಲ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

Company : ನಾಮಿನಿಗೆ ವಿಮಾ ಹಣ ಕೊಡದ ಖಾಸಗಿ ವಿಮಾ ಕಂಪನಿಗೆ, 10 ಲಕ್ಷ ರೂ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

Dhruva Sarja : ಹುಬ್ಬಳ್ಳಿ : ಅಪ್ಪಟ ಅಭಿಮಾನಿ ದೇವ್ ಬಹದ್ದೂರ್ ಅವರಿಂದ ಧ್ರುವ ಸರ್ಜಾ ಹುಟ್ಟು ಹಬ್ಬ ಆಚರಣೆ

Nitheesh Pateel : ಬೆಳಗಾವಿಯಲ್ಲಿ 2ಲಕ್ಷ 78ಸಾವಿರ ಹೆಕ್ಟೇರ್ ಪ್ರದೇಶ ಬೆಳೆ ಹಾನಿಯಾಗಿದೆ : ಡಿಸಿ ನಿತೇಶ ಪಾಟೀಲ

- Advertisement -

Latest Posts

Don't Miss