Vande Bharat Express : ಹುಬ್ಬಳ್ಳಿ : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Hubballi News : ಧಾರವಾಡ-ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಧಾರವಾಡ ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅಕ್ಟೋಬರ್ 7ರಿಂದ ಈ ಬದಲಾವಣೆ ಜಾರಿಗೆ ಬರಲಿದೆ. ಕೆಎಸ್ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (20661) ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಗ್ಗೆ 11.30ರ ಬದಲು 11 ಗಂಟೆಗೆ ಆಗಮಿಸಲಿದೆ. 11.35ರ ಬದಲು 11.05 ಗಂಟೆಗೆ ನಿರ್ಗಮಿಸಲಿದೆ. ಧಾರವಾಡ-ಕೆಎಸ್ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (20662) ಯಶವಂತಪುರ … Continue reading Vande Bharat Express : ಹುಬ್ಬಳ್ಳಿ : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ