ಹಾಸನದಲ್ಲಿ ವರುಣನ ಆರ್ಭಟ: ಮದುವೆಗೆ ತಂದಿದ್ದ ವಸ್ತ್ರಾಭರಣ ಬೀದಿಪಾಲು

ಹಾಸನ: ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಾಸನದಲ್ಲಿ ಭಾರಿ ಅವಾಂತರವಾಗಿದ್ದು, ಬಿರುಗಾಳಿಗೆ ಮನೆಯ ಮೇಲ್ಚಾವಣಿಗಳು ಹಾರಿಹೋಗಿದೆ. ವಿದ್ಯುತ್ ಕಂಬಗಳು ಧರೆಗುರುಳಿದ್ದು, ಭಾರೀ ಅವಾಂತರ ತಪ್ಪಿದೆ. ಹಾಸನ ನಗರದ ಹೊರ ವಲಯ ದೇವೇಗೌಡ ನಗರದಲ್ಲಿ ಈ ಘಟನೆ ನಡೆದಿದ್ದು, ಹತ್ತಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವರು ಮನೆ ಕಳೆದುಕೊಂಡಿದ್ದಾರೆ. ಇಷ್ಟೇ ಅಲ್ಲದ, ವರುಣನ ಆರ್ಭಟಕ್ಕೆ ಮದುವೆ ಮನೆಯೊಂದರ, ಮೇಲ್ಛಾವಣಿ ಹಾರಿಹೋಗಿದ್ದು, ಸಂಭ್ರಮದಲ್ಲಿರಬೇಕಾದ ಕುಟುಂಬಸ್ಥರು, ಆತಂಕದಲ್ಲಿದ್ದಾರೆ. ಮದುವೆಗೆಂದು ತಂದಿದ್ದ ಸಾವಿರಾರು ಬೆಲೆಯ ಸೀರೆ, ಬಟ್ಟೆ, ವಸ್ತುಗಳು … Continue reading ಹಾಸನದಲ್ಲಿ ವರುಣನ ಆರ್ಭಟ: ಮದುವೆಗೆ ತಂದಿದ್ದ ವಸ್ತ್ರಾಭರಣ ಬೀದಿಪಾಲು