ವಸಿಷ್ಠ ಹರಿಪ್ರಿಯಾ ಲವ್ ಸ್ಟೋರಿ

ವಸಿಷ್ಠ ಹರಿಪ್ರಿಯಾ ಲವ್ ಸ್ಟೋರಿ ವಸಿಷ್ಠ ಸಿಂಹ ತನ್ನ ಪ್ರೀತಿ ಹುಡುಗಿ ಹರಿಪ್ರಿಯಾ ಜೊತೆ ಜಾಲಿ ಮೂಡ್​ನಲ್ಲಿದ್ದು, ಇಯರ್​ ಎಂಡ್​ಗೆ​ ಹಾಲಿ ಡೇ ಟ್ರಿಪ್​ಹೋಗಿರುವ ಜೋಡಿ ಮಲ್ಪೆಯಲ್ಲಿ ಸನ್​ ಸೆಟ್​ ನೋಡಿ ಎಂಜಾಯ್ ಮಾಡಿದ್ದಾರೆ. ಹರಿಪ್ರಿಯಾ ಕೂಡ ವಿಡಿಯೋ ಮೂಲಕ ಲವ್ ಸ್ಟೋರಿ ಬಗ್ಗೆ ಹೇಳಿದ್ರು. 1 ವರ್ಷದ ಹಿಂದೆ ನಟ ವಸಿಷ್ಠ ಸಿಂಹ ಅವರು ಮುದ್ದಾದ ನಾಯಿ ಮರಿಯನ್ನು ಹರಿಪ್ರಿಯಾ ಅವರಿಗೆ ಗಿಫ್ಟ್ ಆಗಿ ನೀಡಿದ್ದರಂತೆ. ಇದೀಗ ನಾಯಿ ಮರಿ ಕ್ರಿಸ್ಟಲ್​ಗೆ 1 ವರ್ಷ ಪೂರೈಸಿದೆ. … Continue reading ವಸಿಷ್ಠ ಹರಿಪ್ರಿಯಾ ಲವ್ ಸ್ಟೋರಿ