ವೀರಗಾಸೆ ಕುಟುಂಬದ ‘ಪರಂವಃ’ ಕ್ಕೆ ಶುಭ ಹಾರೈಸಿದ ಡಾರ್ಲಿಂಗ್ ಕೃಷ್ಣ

Film News: ಶಿವನ ಡಮರುಗದಿಂದ ಬರುವ ಮೊದಲ ಶಬ್ದಕ್ಕೆ ‘ಪರಂವಃ’ ಎಂದು ಕರೆಯಲಾಗುತ್ತದೆ. ಈ ಶೀರ್ಷಿಕೆಯಡಿ ಸದ್ಯ ಯುವಕರ ತಂಡವೊಂದು ಸದಬಿರುಚಿ ಸಿನಿಮಾ ಮಾಡಿದ್ದು, ಆ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆ ಮಾಡಿದ ನಟ ಡಾರ್ಲಿಂಗ್ ಕೃಷ್ಣ ‘ವಿಭಿನ್ನ ಹಾಗೂ ರಾ ಆಗಿ ಟೀಸರ್ ಬಂದಿದ್ದು ಹೊಸಬರ ಹೊಸ ಪ್ರಯತ್ನ ಕಾಣುತ್ತಿದೆ. ಒಳ್ಳೆ ಕಥೆ ಇದ್ರೆ ಯಾರಾದರೂ ಸಿನಿಮಾ ಮಾಡಬಹುದು ಎಂಬುದನ್ನು ಈ ತಂಡ ತೋರಿಸಿ ಕೊಟ್ಟಿದ್ದು, ಒಳ್ಳೆಯದಾಗಲಿ’ ಎಂದರು. ಇದೇ ಸಂದರ್ಭದಲ್ಲಿ ಚಿತ್ರಕ್ಕೆ … Continue reading ವೀರಗಾಸೆ ಕುಟುಂಬದ ‘ಪರಂವಃ’ ಕ್ಕೆ ಶುಭ ಹಾರೈಸಿದ ಡಾರ್ಲಿಂಗ್ ಕೃಷ್ಣ