Veerappa Moily : ಬಿಜೆಪಿಯು ಸೇಡಿನ ರಾಜಕೀಯ ಮಾಡುತ್ತಿದೆ : ಎಂ.ವೀರಪ್ಪ ಮೊಯ್ಲಿ

ಕಾರ್ಕಳ : ಬಿಜೆಪಿಯು ಸೇಡಿನ ರಾಜಕೀಯವನ್ನು ಮಾಡುತ್ತಿದೆ. ಬಿಜೆಪಿಗರು ನ್ಯಾಯಂಗ, ಶಾಸಕಾಂಗ, ಕಾರ್ಯಾಂಗವನ್ನು ದುರುಪಯೋಗ ಮಾಡುತ್ತಿದ್ದಾರೆ. ಇದು ಬಿಜೆಪಿಯ ಅವನತಿಯ ಕಾಲ ಸನ್ನಿಹಿತವಾದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದರು. ಅವರು ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ತೇಜೋವಧೆ ಮತ್ತು ನಿರಂತರ ಕಿರುಕುಳವನ್ನು ವಿರೋಧಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ವತಿಯಿಂದ ನಡೆದ ಮೌನ ಪ್ರತಿಭಟನೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ನಾಯಕ ರಾಹುಲ್ … Continue reading Veerappa Moily : ಬಿಜೆಪಿಯು ಸೇಡಿನ ರಾಜಕೀಯ ಮಾಡುತ್ತಿದೆ : ಎಂ.ವೀರಪ್ಪ ಮೊಯ್ಲಿ