ವೀರಶೈವ ಧರ್ಮದ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿದ ರಷ್ಯಾ ಬಾಲಕ..!

ಹುಬ್ಬಳ್ಳಿ: ರಷ್ಯಾದ ಮಾಸ್ಕೋ ನಿವಾಸಿಯಾಗಿರುವ ಪಾರ್ವತಿ ಎನ್ನುವವರ ಪುತ್ರ ಆ್ಯಂಡ್ರೆ ಎನ್ನುವ ಎಂಟು ವರ್ಷದ ಬಾಲಕನಿಗೆ ವೀರಶೈವ ಪಂಚಪೀಠಗಳಲ್ಲಿ ಒಂದಾದ ಉತ್ತರಪ್ರದೇಶದ ಕಾಶಿ ಜಗದ್ಗುರು ಡಾ ಚಂದ್ರಶೇಖರ್ ಶಿವಾಚಾರ್ಯರಿಂದ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿದರು. ಲಿಂಗಾಯತರೇ ಸಂಸ್ಕೃತಿಯನ್ನು ಮರೆಯುತ್ತಿರುವ ಈಗಿನ ದಿನಮಾನಗಳಲ್ಲಿ ರಷ್ಯಾದ ಪುಟ್ಟ ಬಾಲಕ ಇಷ್ಟಲಿಂಗ ದೀಕ್ಷೆ ತೆಗೆದುಕೊಂಡಿರುವುದು ತುಂಬಾ ವಿಶೇಷವಾದದ್ದು ದೀಕ್ಷೆ ಸ್ವೀಕರಿಸಿದ ಬಾಲಕ ಎಲ್ಲರ ಗಮನ ಸೆಳೆದಿದ್ದಾನೆ. ವೀರಶೈವ ಪಂಚಪೀಠಗಳಲ್ಲಿ ಒಂದಾದ ಉತ್ತರ ಪ್ರದೇಶದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರಿಂದ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿ … Continue reading ವೀರಶೈವ ಧರ್ಮದ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿದ ರಷ್ಯಾ ಬಾಲಕ..!