ವೆಂಕಟರಮಣಸ್ವಾಮಿ ಮೋದಿ, ನಾಮ ಜೆಡಿಎಸ್ ಪಕ್ಷ ಇದ್ದ ಹಾಗೆ: ಶಾಸಕ ಸಮೃದ್ಧಿ ಮಂಜುನಾಥ್

Kolar News: ಕೋಲಾರ: ಜೆಡಿಎಸ್ ಗೆ ಮೂರು ನಾಮ ಎಂಬ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆಗೆ ಸಮೃದ್ಧಿ ಮಂಜುನಾಥ್ ಪ್ರತಿಕ್ರಿಯಿಸಿದ್ದು, ಮೂರು ನಾಮ ಎಂದು ಜೆಡಿಎಸ್ ಪಕ್ಷದ ಬಗ್ಗೆ ತಿರಸ್ಕಾರದ ಮಾತನ್ನಾಡಿದ್ದಾರೆ. ಶಾಸಕ ಕೊತ್ತೂರು ಮಂಜುನಾಥ್ ಹೇಳಿರುವುದು ನೂರಕ್ಕೆ ನೂರು ಸತ್ಯ. ಮೋದಿ  ಅನ್ನೋದು ವೆಂಕಟರಮಣಸ್ವಾಮಿ ದೇವರು ಇದ್ದಹಾಗೆ ಎಂದಿದ್ದಾರೆ. ಬಿಜೆಪಿ ಜೊತೆ ಜೆಡಿಎಸ್ ಮೂರು ಸ್ಥಾನಗಳನ್ನು ಪಡೆದುಕೊಂಡಿದೆ . ಈ ಮೂರು ಸ್ಥಾನಗಳು ಮೂರು ನಾಮ ಇದ್ದಂತೆ , ರಾಜ್ಯದಲ್ಲಿ ಜೆಡಿಎಸ್ ಪಕ್ಷ ಇರಲ್ಲ.ಜೆಡಿಎಸ್ ಪಕ್ಷಕ್ಕೆ … Continue reading ವೆಂಕಟರಮಣಸ್ವಾಮಿ ಮೋದಿ, ನಾಮ ಜೆಡಿಎಸ್ ಪಕ್ಷ ಇದ್ದ ಹಾಗೆ: ಶಾಸಕ ಸಮೃದ್ಧಿ ಮಂಜುನಾಥ್