Shri Ramulu:ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಶ್ರೀ ರಾಮುಲು

ಮೈಸೂರು: ಭಾನುವಾರ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲುಕಿನಲ್ಲಿ ಪೋಟೊ ವಿಚಾರವಾಗಿ ಹನುಮನ ಜಯಂತಿ ದಿನ ಆಗಿರುವ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಾದ ವಿಚಾರವಾಗಿ ಕುಟುಂಬಸ್ಥರನ್ನು ಬೇಟಿ ಮಾಡಿದ ಮಾಜಿ ಸಚಿವರಾದ ಬಿ.ಶ್ರೀ ರಾಮುಲು ಅವರು ಕುಟುಂಬಸ್ಥರಿಗೆ ಸಾಂತ್ವಾನ ದೈರ್ಯ ತುಂಬಿದರು. ಬಳಿಕೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇವರಿಗೆ ಅನ್ಯಾಯವಾಗಿದೆ. ಇದನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತೇವೆ ಕೊಲೆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾರಿಗೂ ಶಿಕ್ಷೆ ಆಗಬೇಕು ನಾವೆಲ್ಲ ಹೋರಾಟ ಮಾಡುತ್ತೇವೆ ಎಂದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ವೇಣುಗೋಪಾಲ್ … Continue reading Shri Ramulu:ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಶ್ರೀ ರಾಮುಲು