ವೇತನ ಕೊಡದ ಟೋಲ್ ನಾಕಾ, ಲೇಬರ್ ಗುತ್ತಿಗೆದಾರ ಆತ್ಮಹತ್ಯೆ

Bagalakote News: ಬಾಗಲಕೋಟೆ: ಟೋಲ್ ನಾಕಾದಿಂದ ಪೇಮೆಂಟ್ ಕೊಡದ ಹಿನ್ನೆಲೆಯಲ್ಲಿ ಲೇಬರ್ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ ತಾಲೂಕಿನ ಹೊಸೂರು ಬಳಿ ಇರುವ ಬೆಂಗಳೂರು ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಟೋಲ್ ಕಚೇರಿ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರೆಪ್ಪ ಪೂಜಾರ(50) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ. ಕಳೆದ ಆರು ತಿಂಗಳ ವೇತನ ಕೊಡದೇ ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದಕ್ಕೆ ಮನವೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಾಗಲಕೋಟೆ ತಾಲ್ಲೂಕಿನ ‌ನಾಯನೇಗಲಿ ಗ್ರಾಮದ ನಿವಾಸಿಯಾಗಿರುವ ವಾರೆಪ್ಪ ಪೂಜಾರ, ಟೋಲ್ … Continue reading ವೇತನ ಕೊಡದ ಟೋಲ್ ನಾಕಾ, ಲೇಬರ್ ಗುತ್ತಿಗೆದಾರ ಆತ್ಮಹತ್ಯೆ