- Advertisement -
National News: ಜನವರಿ 22ರಂದು ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವಿದ್ದು, ಈ ಕಾಾ್ಯಕ್ರಮಕ್ಕೆ ವಿಹೆಚ್‌ಪಿ ಕಡೆಯಿಂದ, ಅಮಿತ್ ಷಾ, ರಾಜನಾಥ್ ಸಿಂಗ್ ಮತ್ತು ಜೆ.ಪಿ.ನಡ್ಡಾಗೆ ಆಹ್ವಾನ ನೀಡಿದೆ.
ಇಂದು ಕೇಂದ್ರ ಗೃಹಸಚಿವ ಅಮಿತ್ ಷಾ, ಜೆ.ಪಿ.ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರ ಗೃಹದಲ್ಲಿ ವಿಹೆಚ್‌ಪಿಯವರು ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಬಂದು, ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ, ಕುಟುಂಬ ಸಮೇತರಾಗಿ ಭಾಗವಹಿಸಬೇಕು ಎಂದು ಆಹ್ವಾನ ನೀಡಿದರು.
ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ವಿಹೆಚ್‌ಪಿ, ಈ ಮೂವರಿಗೂ ಆಮಂತ್ರಣ ಪತ್ರಿಕೆ ನೀಡಲಾಗಿದೆ ಎಂದು ಫೋಟೋ ಶೇರ್ ಮಾಡಿದೆ.
ಮಾರಿಷಿಯಸ್‌ನಲ್ಲಿ ರಾಮಮಂದಿರ ಉದ್ಘಾಟನೆ ದಿನ ಹಿಂದೂಗಳಿಗೆ ಪ್ರಾರ್ಥನೆಗಾಗಿ 2 ಗಂಟೆ ವಿಶೇಷ ವಿಶ್ರಾಂತಿ
ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ ಬ್ರಿಟೀಷ್ ರಾಯಭಾರಿ: ಆಕ್ಷೇಪ ವ್ಯಕ್ತಪಡಿಸಿದ ಭಾರತ
- Advertisement -