ವಿಹೆಚ್‌ಪಿಯಿಂದ ಅಮಿತ್ ಷಾಗೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ

National News: ಜನವರಿ 22ರಂದು ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವಿದ್ದು, ಈ ಕಾಾ್ಯಕ್ರಮಕ್ಕೆ ವಿಹೆಚ್‌ಪಿ ಕಡೆಯಿಂದ, ಅಮಿತ್ ಷಾ, ರಾಜನಾಥ್ ಸಿಂಗ್ ಮತ್ತು ಜೆ.ಪಿ.ನಡ್ಡಾಗೆ ಆಹ್ವಾನ ನೀಡಿದೆ. ಇಂದು ಕೇಂದ್ರ ಗೃಹಸಚಿವ ಅಮಿತ್ ಷಾ, ಜೆ.ಪಿ.ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರ ಗೃಹದಲ್ಲಿ ವಿಹೆಚ್‌ಪಿಯವರು ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಬಂದು, ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ, ಕುಟುಂಬ ಸಮೇತರಾಗಿ ಭಾಗವಹಿಸಬೇಕು ಎಂದು ಆಹ್ವಾನ ನೀಡಿದರು. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ವಿಹೆಚ್‌ಪಿ, ಈ ಮೂವರಿಗೂ … Continue reading ವಿಹೆಚ್‌ಪಿಯಿಂದ ಅಮಿತ್ ಷಾಗೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ