ನಟ ವಿಜಯ್ ಬರ್ತ್‌ಡೇಗೆ ಲಿಯೋ ಸಿನಿಮಾ ಪ್ರೋಮೋ, ವಿಜಯ್ ಫಸ್ಟ್ ಲುಕ್ ರಿಲೀಸ್

Movie News: ತಮಿಳಿನ ಸ್ಟಾರ್ ನಟ ವಿಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂಭ್ರಮವನ್ನು ದ್ವಿಗುಣಗೊಳಿಸುವುದಕ್ಕೆ ‘ಲಿಯೋ’ ಚಿತ್ರತಂಡವು “ನಾ ರೆಡಿ” ಎಂಬ ಹಾಡಿನ ಪ್ರೋಮೋ ಜೊತೆಗೆ ಚಿತ್ರದಲ್ಲಿನ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆ ಮಾಡಿದೆ. ‘ಮಾಸ್ಟರ್’ ನಂತರ ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ವಿಜಯ್, ‘ಲಿಯೋ’ ಎಂಬ ಇನ್ನೊಂದು ಚಿತ್ರದಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರವು ಕೆಲವು ತಿಂಗಳುಗಳ ಹಿಂದೆ ಚೆನ್ನೈನಲ್ಲಿ ಪ್ರಾರಂಭವಾಗಿತ್ತು. ಆದರೆ, ಇದುವರೆಗೂ ಚಿತ್ರತಂಡದವರು ಚಿತ್ರದಲ್ಲಿ … Continue reading ನಟ ವಿಜಯ್ ಬರ್ತ್‌ಡೇಗೆ ಲಿಯೋ ಸಿನಿಮಾ ಪ್ರೋಮೋ, ವಿಜಯ್ ಫಸ್ಟ್ ಲುಕ್ ರಿಲೀಸ್