ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ವಿರುದ್ದ ಸಂತ್ರಸ್ತೆಯಿಂದ ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಕಷ್ಟ ಹೇಳಿಕೊಳ್ಳೋದಕ್ಕೆ ತೆರಳಿದಂತ ಮಹಿಳೆಯನ್ನೇ ನಿಂದಿಸಿ, ಅವಾಚ್ಯ ಶಬ್ದಗಳಿಂದ ಬೈದಂತ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಸಂತ್ರಸ್ತ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ದೂರಿನ ಬಳಿಕ ಮಾತನಾಡಿದಂತ ಅವರು, ಮೊನ್ನೆ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಮನೆ ಹಿಂದೆಗಡೆ ಗೋಡೆನ್ನು ಒಡೆಯುತ್ತಿದ್ದರು. ನನ್ನ ಗಮನಕ್ಕೆ ಬಂದಾಗ ಅಲ್ಲಿ ಬಿಬಿಎಂಪಿ ಅಧಿಕಾರಿ ಹಾಗೂ ಬಿಜೆಪಿ ನಾಯಕರು ಇದ್ದರು. ದಾಖಲೆಗಳ ಪ್ರಕಾರ ನಮ್ಮ ಕಟ್ಟಡದ ಗೋಡೆ ಒತ್ತುವರಿ ಆಗಿಲ್ಲ. ನಾವು ಸರ್ವೆ ಮಾಡಿಸಿ, … Continue reading ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ವಿರುದ್ದ ಸಂತ್ರಸ್ತೆಯಿಂದ ಮಹಿಳಾ ಆಯೋಗಕ್ಕೆ ದೂರು