ಉಡುಪಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ: ವಿದ್ಯಾರ್ಥಿನಿಯರ ನೀಚತನ ಸಾಬೀತು..

Udupi news: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವೀಡಿಯೋ ಮಾಡಿದ್ದ ಪ್ರಕರಣ ಸಾಬೀತಾಗಿದ್ದು, ವಿದ್ಯಾರ್ಥಿನಿಯರ ನೀಚತನ ಬಯಲಾಗಿದೆ. ಮೂವರು ವಿದ್ಯಾರ್ಥಿನಿಯರು ಈ ಕುಕೃತ್ಯ ಮಾಡಿರುವುದಾಗಿ ಸಾಬೀತಾಗಿದೆ ಎಂದು ಸಿಐಡಿ ಕೋರ್ಟ್‌ಗೆ ನೀಡಿದ ಆರೋಪ ಪಟ್ಟಿಯಲ್ಲಿ ತಿಳಿಸಿದೆ. ಶಬನಾಜ್, ಉಲ್ಫಿಯಾ, ಅಲಿಮತ್ ಉಲ್ ಶಫಾ ವಿದ್ಯಾರ್ಥಿನಿಯೊಬ್ಬಳ ಖಾಸಗಿ ವೀಡಿಯೋ ಮಾಡಿದ್ದು, ಬಳಿಕ ಸಾಕ್ಷ್ಯ ನಾಶಕ್ಕಾಗಿ ಆ ವೀಡಿಯೋ ಡಿಲೀಟ್ ಮಾಡಿದ್ದು ತನಿಖೆಯಲ್ಲಿ ಸಾಬೀತಾಗಿದೆ. ಇನ್ನು ಈ ಪ್ರಕರಣದ ಬಗ್ಗೆ ಬಿಜೆಪಿ ನಾಯಕರಾದ ಪ್ರೀತಂಗೌಡ, ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ … Continue reading ಉಡುಪಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ: ವಿದ್ಯಾರ್ಥಿನಿಯರ ನೀಚತನ ಸಾಬೀತು..