ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಬಂಧನ

ನವದೆಹಲಿ: ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಆಕೆಯ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿದೆ. ಮಾರ್ಚ್ 2018 ರಲ್ಲಿ, ಚಂದಾ ಕೊಚ್ಚರ್ ಅವರು ತಮ್ಮ ಪತಿಗೆ ಆರ್ಥಿಕ ಪ್ರಯೋಜನಗಳನ್ನು ಒದಗಿಸಲು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಚಂದಾ ಕೊಚ್ಚರ್ ಅವರು 26 ಆಗಸ್ಟ್ 2009 ರಂದು ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್‌ಗೆ ರೂ 300 ಕೋಟಿ ಮತ್ತು 31 ಅಕ್ಟೋಬರ್ 2011 ರಂದು ವಿಡಿಯೋಕಾನ್ ಇಂಡಸ್ಟ್ರೀಸ್ … Continue reading ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಬಂಧನ