Wednesday, June 12, 2024

Latest Posts

ವಿಡಿಯೋಗ್ರಾಫರ್ ಮೇಲೆ ಹಲ್ಲೆ ಪ್ರಕರಣ: ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮನವಿ ಸಲ್ಲಿಕೆ

- Advertisement -

Dharwad News: ಧಾರವಾಡ: ಬೆಂಗಳೂರಿನಲ್ಲಿ ಈಚೆಗೆ ನಡೆದ ಮದುವೆ ಸಮಾರಂಭದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ವಿಡಿಯೋಗ್ರಾಫರ್ ಮೇಲೆ ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಧಾರವಾಡ ಫೋಟೋ ಮತ್ತು ವಿಡಿಯೋಗ್ರಾಫರ್ಸ ಸಂಘದ ವತಿಯಿಂದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮನವಿ ಸಲ್ಲಿಸಲಾಯಿತು.

ಧಾರವಾಡ ಫೋಟೋ ಮತ್ತು ವಿಡಿಯೋಗ್ರಾಫರ್ಸ ಸಂಘದ ಅಧ್ಯಕ್ಷ ರಾಹುಲ್ ದತ್ತಪ್ರಸಾದ, ಕಾರ್ಯಾಧ್ಯಕ್ಷ ರವಿ ಯಾಲಕ್ಕಿಶೆಟ್ಟರ್, ಉಪಾಧ್ಯಕ್ಷ ಲಕ್ಷ್ಮಣ ದಾನಪ್ಪಗೌಡರ್, ಕಾರ್ಯದರ್ಶಿ ಬೂಸ್ಕೋ ಸೊಲೋಮನ್, ಸಹ ಕಾರ್ಯದರ್ಶಿ ಉಮೇಶ್ ಚಿಕ್ಕೋಡಿ. ಖಜಾಂಚಿ ಮೋಹನ್ ಕರಾಟೆ ಮತ್ತು ಸದಸ್ಯರಾದ, ಮುರಳಿ ಮಲಜಿ, ಶ್ರೀನಿವಾಸ ಮಲಜಿ, ನಂದಿಕೇಶ್ವರ ಹೆಗಡೆ, ಅಮೃತ ಕಾಟಿಗಾರ, ಸೇರಿದಂತೆ ಹಲವಾರು ಸದಸ್ಯರು ಉಪಸ್ಥಿತರಿದ್ದರು.

ಅಂಜಲಿ ಕೊಲೆ ಪ್ರಕರಣ , ಆರೋಪಿಯೊಂದಿಗೆ ಬಂದು ಸ್ಥಳ ಮಹಜರು ಮಾಡಿದ ಸಿಐಡಿ

ಧಾರವಾಡ ಕರ್ನಾಟಕ ವಿವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿ ಪರಾರಿಯಾದ ಕಿಡಿಗೇಡಿ

ಕಾನೂನು ರೀತಿಯಲ್ಲಿ ಅಂತರ್ ಧರ್ಮದ ವಿವಾಹ ನೋಂದಣಿಗೆ ಆಗ್ರಹಿಸಿ ಮನವಿ ಸಲ್ಲಿಕೆ

- Advertisement -

Latest Posts

Don't Miss