Siddaramaiah : ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ: ಸಿಎಂ ಸಿದ್ದರಾಮಯ್ಯ

Political News : ಕರ್ನಾಟಕ ವಿಧಾನ ಸಭೆಯಲ್ಲಿ ವಿಪಕ್ಷೀಯರ ದುರ್ವರ್ತನೆಗೆ 10 ಮಂದಿ ಬಿಜೆಪಿ ನಾಯಕರನ್ನು ಅಮಾನತು ಮಾಡಲಾಯಿತು. ಈ ವಿಪಕ್ಷ ನಾಯಕರ ದುರ್ವರ್ತನೆ  ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ. ನಮ್ಮ ಐದು ಗ್ಯಾರಂಟಿಗಳನ್ನು ನಾಡಿನ ಜನ‌ತೆ ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಬಿಜೆಪಿ ಶಾಸಕರ ಹೊಟ್ಟೆಗೆ ಬೆಂಕಿ ಬಿದ್ದಂತಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅರ್ಥಪೂರ್ಣ ವಿರೋಧ ಪಕ್ಷ ಇರಬೇಕು ಎನ್ನುವುದು ನನ್ನ … Continue reading Siddaramaiah : ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ: ಸಿಎಂ ಸಿದ್ದರಾಮಯ್ಯ