Vidhanasoudha: ಸಭಾಪತಿ ಬಸವರಾಜ್ ಹೊರಟ್ಟಿ ಧ್ವಜಾರೋಹಣ…!

ಬೆಂಗಳೂರು:ಭಾರತಕ್ಕೆ ಸ್ವಾತಂತ್ರ್ಯ ಸುಮ್ಮನೆ ಬಂದಿಲ್ಲ ಲಕ್ಷಾಂತರ ಭಾರತೀಯರ ಅಮೂಲ್ಯ ಜೀವ ಬಲಿದಾನದ ಫಲವಾಗಿದೆ. ಸ್ವಾತಂತ್ರ್ಯ ಯೋಧರ ಆತ್ಮಕ್ಕೆ ಶಾಂತಿ ಕೋರುವುದರ ಜೊತೆಗೆ ಅವರ ಕುಟುಂಬಕ್ಕೆ ನಾವು ಸದಾ ಚಿರಋಣಿಯಾಗಿ ಇರಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಅವರು ಇಂದು ಬೆಳಿಗ್ಗೆ ಗಂಟೆಗೆ ವಿಧಾನಸೌಧ ಪೂರ್ವ ಭಾಗದ ಭವ್ಯ ಮೆಟ್ಟಲುಗಳ (ಗ್ರಾಂಡ್ ಸ್ಟೆಪ್) ಮುಂಭಾಗದಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು, ಕಳೆದ 77 ವರ್ಷಗಳಿಂದ ಭಾರತ ಸಾಕಷ್ಟು ಅಭಿವೃದ್ಧಿಯನ್ನು ಹೊಂದುವ ಮೂಲಕ ವಿಶ್ವದಲ್ಲಿ ಬಲಿಷ್ಠ … Continue reading Vidhanasoudha: ಸಭಾಪತಿ ಬಸವರಾಜ್ ಹೊರಟ್ಟಿ ಧ್ವಜಾರೋಹಣ…!