ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ

ರಾಜಕೀಯ ಸುದ್ದಿ: ಬೆಂಗಳೂರು: ವ್ಯಕ್ತಿಯ ಸ್ಥಾನಮಾನದಿಂದ ಗೌರವ ದೊರೆಯುವುದಿಲ್ಲ. ಅವರ ಸಮಾಜಿಕ ನಡೆ ನುಡಿ ಜನರೊಂದಿಗೆ ಬೆರೆಯುವ ರೀತಿ ಅವರನ್ನು ನಾಯಕರಾಗಿ ಮಾಡುತ್ತದೆ. ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ವಿಧಾನಸಭೆಯಲ್ಲಿ ಸಂತಾಪ ಸೂಚಕ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಸಂಸದ ಧ್ರುವ ನಾರಾಯಣ ಅವರು ಕ್ಷೇತ್ರದ ಜನರ ಜೊತೆ ಒಡನಾಟ ಹೊಂದಿದ್ದರು. ಲೋಕಸಭೆಯಲ್ಲಿ ಪ್ರಭಾವಶಾಲಿಯಾಗಿ ರಾಜ್ಯದ ಪರವಾಗಿ ಮಾತನಾಡಿದ್ದರು ಎಂದರು. ಡಿ. ಬಿ. ಇನಾಮ್ ದಾರ್ … Continue reading ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ