DK Shivakumar ವಿಧಾನಸೌಧದ ಆವರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:

Political news: ಬಿಜೆಪಿ ಶಾಸಕರು ಹತಾಶೆಯಿಂದ ದಲಿತ ಸ್ಪೀಕರ್ ಮೇಲೆ ಗೂಂಡಾ ವರ್ತನೆ ತೋರಿದ್ದಾರೆ. ಅವರು ಪ್ರತಿಭಟನೆ ಮಾಡಲಿ, ನಮ್ಮ ತಪ್ಪು ಕಂಡುಹಿಡಿದು ಪ್ರಶ್ನಿಸಲಿ. ದೆಹಲಿ ನಾಯಕರು ತಮ್ಮ ಫೋಟೋ ನೋಡಲಿ, ಎಂದು ಅವರಲ್ಲೇ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ನಾಯಕರು ಮಹಾಭಾರತದ ನಾಟಕ ತೋರಿಸುತ್ತಿದ್ದು,  ತೋರಿಸಲಿ. ಅವರು ಏನು ಬೇಕಾದರೂ ಹೇಳಿಕೊಳ್ಳಲಿ. ನಾವು ನಮ್ಮ ಕೆಲಸ ಮಾಡುತ್ತೇವೆ. ಬಿಜೆಪಿ ಹೋರಾಟಕ್ಕೆ ಕುಮಾರಸ್ವಾಮಿ ಅವರ ಬೆಂಬಲದ ಬಗ್ಗೆ ಕೇಳಿದಾಗ, ‘ಯಾರಾದರೂ ಬೆಂಬಲ ನೀಡಲಿ. ಅವರಿಗೆ ಬೆಂಬಲ ನೀಡುವ ಅವರ … Continue reading DK Shivakumar ವಿಧಾನಸೌಧದ ಆವರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ: