ವಿಜಯಸಂಕಲ್ಹ ಯಾತ್ರೆ ಉದ್ಘಾಟಿಸಲಿರುವ ನಡ್ಡಾ..!

state news : ವಿಜಯಪುರ : ನಾಳೆ ವಿಜಯಪುರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ ನೀಡಲಿದ್ದಾರೆ. ಮೊದಲು ದಿವಂಗತರಾದ ಸಿದ್ದೇಶ್ವರ ಸ್ವಾಮೀಜಿಗಳ ಜ್ಞಾನಯೋಗಶ್ರಾಮಕ್ಕೆ ಭೇಟಿ ನೀಡಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನೆಗಾಗಿ ಬೂತ್‌ಮಟ್ಟದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಜ.21 ರಂದು ನಾಗಠಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ನಾಗಠಾಣದ ವಾರ್ಡ್‌ ನಂ.10 ರಲ್ಲಿ ಫಲಾನುಭವಿಗಳ ಕಾರ್ಯಕ್ರಮ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಮಾಜಿ … Continue reading ವಿಜಯಸಂಕಲ್ಹ ಯಾತ್ರೆ ಉದ್ಘಾಟಿಸಲಿರುವ ನಡ್ಡಾ..!