ಪವಿತ್ರಾ ಗೌಡಗೆ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ವಿಜಯಲಕ್ಷ್ಮೀ ದರ್ಶನ್

Movie News: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಪವಿತ್ರ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಿಜಯಲಕ್ಷ್ಮೀ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಾವು, ದರ್ಶನ್ ಮತ್ತು ಪುತ್ರ ವಿನೀಶ್ ಇರುವ ಫೋಟೋವನ್ನು ಅಪ್ಲೋಡ್ ಮಾಡಿದ್ದರು. ಇದಕ್ಕೆ ಫ್ಯಾಮಿಲಿ ಈಸ್ ಎವ್ರಿಥಿಂಗ್ ಎಂದು ಬರೆದುಕೊಂಡಿದ್ದರು. ಕೆಲ ಹೊತ್ತಿನ ಬಳಿಕ ಪವಿತ್ರ ಗೌಡ ತಮ್ಮ ಇನ್‌ಸ್ಟಾ ಖಾತೆಯಲ್ಲಿ, ಈ ಸಂಬಂಧಕ್ಕೆ ಹತ್ತು ವರ್ಷ, ಇದು ಹೀಗೆ ಮುಂದುವರಿಯುತ್ತದೆ ಎಂದು ಬರೆದುಕೊಂಡು, ತಮ್ಮ ಮತ್ತು ದರ್ಶನ್ ವೀಡಿಯೋವನ್ನು ಅಪ್ಲೋಡ್ … Continue reading ಪವಿತ್ರಾ ಗೌಡಗೆ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ವಿಜಯಲಕ್ಷ್ಮೀ ದರ್ಶನ್