lokayukta: ವಿಜಯನಗರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ..!

ವಿಜಯನಗರ :ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಟೊಂಕ ಕಟ್ಟಿ ನಿಂತತ್ತೆ ಕಾಣುತ್ತಿದೆ. ಯಾಕೆಂದರೆ ಬೆಳಿಗ್ಗೆ ಆದರೆ ಹಾಲು ಮಾರುವವರು ತಟ್ಟುಟ್ಟಿದ್ದ ಬಾಗಿಲನ್ನು ಕೆಲವು ದಿನಗಳಿಂದ ಸರ್ಕಾರಿ ಅಧಿಕಾರಿಗಳ ಮನೆ ಬಾಗಿಲನ್ನು ಲೋಕಾಯುಕ್ತ ಅಧಿಕಾರಿಗಳು ತಟ್ಟುತ್ತಿದ್ದಾರೆ. ಈಗಾಗಲೇ ಸಾಕಟ್ಟು ಕಡೆ ದಾಳಿ ನಡೆಸಿರುವ ಲೋಕಾಯುಕ್ತರು ಇಂದು ವಿಜಯನಗರ ಜಿಲ್ಲೆಯ ಕೆಲವು ಕಡೆ ಲಗ್ಗೆ ಇಟ್ಟು ದಾಳಿ ನಡೆಸಿದ್ದಾರೆ. ಹೌದು ವೀಕ್ಷಕರೇ ವಿಜಯನಗರದ ಕುಡ್ಲಗಿ ತಾಲೂಕಿನ ಕಾನಾಹೊಸಹಳ್ಳಿಯಲ್ಲಿ ರಾಣೆಬೆನ್ನೂರಿನ ಆರ್ ಎಫ್ ಓ ಅಧಿಕಾರಿಯಾಗಿರುವ ಮಹಾಂತೇಶ್ ಎಂಬುವವರ ಪತ್ನಿಗೆ ಸೇರಿದ … Continue reading lokayukta: ವಿಜಯನಗರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ..!