ವಿಜಯಪುರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

Vijayanagara  News: ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಸಾರಿಗೆ ಸಂಸ್ಥೆ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದರಿಂದ ಮೂರು ತಿಂಗಳ ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದುರ್ಘಟನೆ ಕೊಲ್ಹಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 218 ರ ಕುಪ್ಪಕಡ್ಡಿ ಕ್ರಾಸ್ ಬಳಿ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ (25), 3 ತಿಂಗಳ ಮಗು ಹಾಗೂ ಶರಣಮ್ಮ ಬಸವರಾಜ್ ಕಲಶೆಟ್ಟಿ (55) ಮೃತಪಟ್ಟ ದುರ್ದೈವಿಗಳು. ಅಪಘಾತದಲ್ಲಿ ಇದೇ … Continue reading ವಿಜಯಪುರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು