ಡಿಕೆಶಿ ಭೇಟಿಯಾದ ನಟ ವಿಜಯರಾಘವೇಂದ್ರ ದಂಪತಿ
Banglore News : ನಟ ವಿಜಯರಾಘವೇಂದ್ರ ಕನ್ನಡದ ಖ್ಯಾತನಟ. ಅನೇಕ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದ ಹೆಸರಾಂತ ನಟ. ಇಂದು ಅಂದರೆ ಜುಲೈ 25ರಂದು ವಿಜಯ ರಾಘವೇಂದ್ರ ಹಾಗು ಅವರ ಮಡದಿ ಡಿಸಿಎಂ ಡಿಕೆಶಿ ಅವರ ಕುಮಾರ ಕೃಪಾ ಕಛೇರಿಯಲ್ಲಿ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಟ್ವಿಟರ್ ಖಾತೆಯಲ್ಲಿ ಸ್ವತಃ ಡಿಕೆಶಿಯವರೇ ಮಾಹಿತಿ ಹಂಚಿಕೊಂಡಿದ್ದಾರೆ. “ಕನ್ನಡ ಚಿತ್ರರಂಗದ ಖ್ಯಾತ ನಟ ಶ್ರೀ ವಿಜಯ್ ರಾಘವೇಂದ್ರ ಹಾಗೂ ಅವರ ಪತ್ನಿ ಶ್ರೀಮತಿ ಸ್ಪಂದನಾ ವಿಜಯ್ ರಾಘವೇಂದ್ರ ಅವರು … Continue reading ಡಿಕೆಶಿ ಭೇಟಿಯಾದ ನಟ ವಿಜಯರಾಘವೇಂದ್ರ ದಂಪತಿ
Copy and paste this URL into your WordPress site to embed
Copy and paste this code into your site to embed