ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ವಿಜಯೇಂದ್ರ
Political News: ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ತರುವಾಯ ಬಿ.ವೈ.ವಿಜಯೇಂದ್ರ ಅವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜನ್ಮದಿನವಾದ ಇಂದೇ ಅವರನ್ನು ಭೇಟಿಯಾಗಿ ಕೃತಜ್ಞತೆ ಸಮರ್ಪಿಸಿ ಆಶೀರ್ವಾದ ಪಡೆದರು. ಅಲ್ಲದೇ ಶುಭಾಶಯ ಕೋರಿದರು. ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ ಪೀಳಿಗೆಯನ್ನು ಉತ್ತೇಜಿಸುತ್ತಿರುವ ಮಾನ್ಯ ನಡ್ಡಾ ಜೀ ಅವರು ನನ್ನ ಬಗ್ಗೆ ಇರಿಸಿರುವ ಅಚಲ ನಂಬಿಕೆಯ ನುಡಿಗಳು ಅದಮ್ಯ ಆತ್ಮವಿಶ್ವಾಸದ ಉತ್ಸಾಹ ಮೂಡಿಸುವುದರೊಂದಿಗೆ, ಬಹು ದೊಡ್ಡ ಹೊಣೆಗಾರಿಕೆಯನ್ನೂ ನೆನಪಿಸಿತು ಎಂದು … Continue reading ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed