Thursday, December 26, 2024

Latest Posts

ಡಿ.ಕೆ.ಶಿ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ: ಸ್ವಪಕ್ಷದ ವಿರುದ್ಧ ಯತ್ನಾಳ ಕಿಡಿ.

- Advertisement -

Chikkodi Political news: ಮೂಡಾ ಹಗರಣ ಕುರಿತು ಸ್ವಪಕ್ಷದ ನಾಯಕರ ವಿರುದ್ಧ ವಿಜಾಪುರ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿ ಬಿ ವೈ ವಿಜಯೇಂದ್ರ ಡಿ ಕೆ ಶಿವಕುಮಾರ ಅವರನ್ನ ಮುಖ್ಯಮಂತ್ರಿ ಮಾಡಲು ಅವರ ಆದೇಶದಂತೆ ಹೋರಾಟ ಮಾಡುತ್ತಿದ್ದಾರೆ ಅದನ್ನ ಬಿ ವೈ ವಿಜಯೇಂದ್ರ ಬಹಿರಂಗ ಪಡಿಸಬೇಕು ರಾಜ್ಯದಲ್ಲಿ ಅಪ್ಪ ಮಗ ದಬ್ಬಾಳಿಕೆ ರಾಜಕಾರಣ ಮಾಡುತ್ತಿದ್ದಾರೆ ಅದನ್ನ ಮೊದಲು ನಿಲ್ಲಿಸಬೇಕು ಎಂದು ಸ್ವ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದರು.

- Advertisement -

Latest Posts

Don't Miss