‘ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ’

Political News: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಿ.ವೈ.ವಿಜಯೇಂದ್ರ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರಿಗೆ , ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾಜಿ ಅವರಿಗೆ, ಗೃಹ ಸಚಿವ ಶ್ರೀ ಅಮಿತ್ ಷಾ ಅವರಿಗೆ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್.ಸಂತೋಷ್ ಅವರುಗಳಿಗೆ ತುಂಬು … Continue reading ‘ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ’