Vijay Prakash:”ಜಲಪಾತ”ದಿಂದ ಹರಿದು ಬಂತು ಸುಂದರ ಪರಿಸರ ಗೀತೆ .

ಸಿನಿಮಾ ಸುದ್ದಿ: ಟಿ.ಸಿ.ರವೀಂದ್ರ ತುಂಬರಮನೆ ನಿರ್ಮಾಣದ, ರಮೇಶ್ ಬೇಗಾರ್ ನಿರ್ದೇಶನದ ” ಜಲಪಾತ” ಚಿತ್ರಕ್ಕಾಗಿ ರಮೇಶ್ ಬೇಗಾರ್ ಅವರೆ ಬರೆದಿರುವ “ಎದೆಯ ದನಿಯ ಹಾಡು ಕೇಳು” ಎಂಬ ಪರಿಸರದ ಕುರಿತಾದ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಯಿತು. ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಸಾದ್ವಿನಿ ಕೊಪ್ಪ ಸಂಗೀತ ನೀಡಿದ್ದಾರೆ. ಗಾಯಕಿಯಾಗಿ ಜನಪ್ರಿಯರಾಗಿರುವ ಸಾದ್ವಿನಿ, ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕಿಯಾಗಿದ್ದಾರೆ. ಖ್ಯಾತ ಗಾಯಕ ನಗರ ಶ್ರೀನಿವಾಸ ಉಡುಪ ಈ … Continue reading Vijay Prakash:”ಜಲಪಾತ”ದಿಂದ ಹರಿದು ಬಂತು ಸುಂದರ ಪರಿಸರ ಗೀತೆ .