ವಿಕಸಿತ ಭಾರತ ಸಂಕಲ್ಪದ‌ ಮಾರ್ಗದರ್ಶಿ ಪ್ರಣಾಳಿಕೆಯಾಗಿದೆ: ಬಿಜೆಪಿ ಪ್ರಣಾಳಿಕೆಯನ್ನು ಹಾಡಿ ಹೊಗಳಿದ ಜೋಶಿ

Hubli News: ಹುಬ್ಬಳ್ಳಿ: ‘ಅಶಕ್ತರ ಸಬಲೀಕರಣ, ಮಹಿಳೆಯರ ಪ್ರಗತಿ ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಣಾಳಿಕೆಯಲ್ಲಿ ವಿವರಿಸಿದ್ದು, ವಿಕಸಿತ ಭಾರತ ಸಂಕಲ್ಪದ‌ ಮಾರ್ಗದರ್ಶಿ ಪ್ರಣಾಳಿಕೆಯಾಗಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇರುವ ಅಂಬೇಡ್ಕರ್ ಮೂರ್ತಿಗೆ ಭಾನುವಾರ ಮಾಲಾರ್ಪಣೆ ಮಾಡಿ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಮಹಿಳೆಯರ, ರೈತರ ಸಶಕ್ತೀಕರಣ, ಬಡತನ ನಿರ್ಮೂಲನೆ ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಣಾಳಿಕೆಯಲ್ಲಿ ವಿವರಿಸಲಾಗಿದೆ. ಸಣ್ಣ … Continue reading ವಿಕಸಿತ ಭಾರತ ಸಂಕಲ್ಪದ‌ ಮಾರ್ಗದರ್ಶಿ ಪ್ರಣಾಳಿಕೆಯಾಗಿದೆ: ಬಿಜೆಪಿ ಪ್ರಣಾಳಿಕೆಯನ್ನು ಹಾಡಿ ಹೊಗಳಿದ ಜೋಶಿ