‘ರೈಲಿಗೆ ಸಿಲುಕಿ ಕಾಡಾನೆಗಳು ಅಪಘಾತವಾಗುತ್ತಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ’

ಹಾಸನ : ಪರಿಸರ ವಾದಿಗಳ ಬಗ್ಗೆ ಹಗುರವಾಗಿ ಮಾತನಾಡುವ ಜನಪ್ರತಿನಿಧಿಗಳು ಹಾಗೂ ಮುಖಂಡರು ತಾಕತ್ತಿದ್ದರೆ, ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲಿ ಎಂದು ಪರಿಸರವಾದಿ ಹಾಗೂ ಕಾಡಾನೆ ಸಂರಕ್ಷಣಾ ಸಂಘದ ಅಧ್ಯಕ್ಷ ವಿಕ್ರಂ ಗೌಡ  ಸವಾಲು ಹಾಕಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೆಗಳ ವಾಸಸ್ಥಾನಗಳಲ್ಲಿ ಅಕ್ರಮ ಗಣಿಗಾರಿಕೆಯಿಂದ ಆಗುತ್ತಿರುವ ಭಾರಿ ಶಬ್ದ ಆನೆಗಳನ್ನು ವಿಚಲಿತಗೊಳಿಸುತ್ತಿದ್ದು, ಇದರಿಂದಲೇ ಆನೆಗಳು ಕಾಡನ್ನು ಬಿಟ್ಟು ನಾಡಿಗೆ ಬರಲಾರಂಭಿಸಿವೆ ಎಂದು ಹೇಳಿದರು. ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ … Continue reading ‘ರೈಲಿಗೆ ಸಿಲುಕಿ ಕಾಡಾನೆಗಳು ಅಪಘಾತವಾಗುತ್ತಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ’