ವೆಬ್ ಸಿರೀಸ್ ಲೋಕಕ್ಕೆ ವಿಕ್ರಮ್ ರವಿಚಂದ್ರನ್ ಹಾಗೂ ಅದಿತಿ ಪ್ರಭುದೇವ ಎಂಟ್ರಿ…

ಬೆಂಗಳೂರು: ಪರಭಾಷೆಗಳಲ್ಲಿ ವೆಬ್ ಸಿರೀಸ್ ಗಳ ಟ್ರೆಂಡ್ ಜೋರಾಗಿದೆ. ದೊಡ್ಡ ದೊಡ್ಡ ಸ್ಟಾರ್ಸ್ ವೆಬ್ ಸಿರೀಸ್ ಪ್ರಪಂಚಕ್ಕೆ ಎಂಟ್ರಿ ಕೊಡ್ತಿದ್ದಾರೆ. ಆದರೆ ಕನ್ನಡದಲ್ಲಿ ವೆಬ್ ಸಿರೀಸ್ ಗಳ ಸಂಖ್ಯೆ ಕಡಿಮೆ ಇದೆ ಎಂಬ ಮಾತ್ತಿತ್ತು. ಈಗ ಟ್ರೆಂಡ್ ಬದಲಾಗಿದೆ. ಕನ್ನಡದಲ್ಲಿಯೂ ವೆಬ್ ಸಿರೀಸ್ ಜಮಾನ ಶುರುವಾಗಿದೆ. ಮನರಂಜನಾ ಲೋಕದಲ್ಲೀಗ ಹೊಸ ಅವೇಗ ಸೃಷ್ಟಿಸಿರುವ ಜಿಯೋ ಸಿನಿಮಾ ಕನ್ನಡಲ್ಲಿ ವೆಬ್ ಸಿರೀಸ್ ಆರಂಭಿಸಿದೆ. ಅದರ ಮೊದಲ ಭಾಗವಾಗಿ ಲವ್ ಯೂ ಅಭಿ ಎಂಬ ಸಿರೀಸ್ ಶುರು ಮಾಡಿದೆ. ಕ್ರೇಜಿಸ್ಟಾರ್ … Continue reading ವೆಬ್ ಸಿರೀಸ್ ಲೋಕಕ್ಕೆ ವಿಕ್ರಮ್ ರವಿಚಂದ್ರನ್ ಹಾಗೂ ಅದಿತಿ ಪ್ರಭುದೇವ ಎಂಟ್ರಿ…