ಸೆಟ್ಟೇರಿತು ವಿಕ್ರಮ್ ರವಿಚಂದ್ರನ್ ಎರಡನೇ ಸಿನಿಮಾ – ಗ್ಯಾಂಗ್ ಸ್ಟಾರ್ ಅವತಾರ ತಾಳಲಿದ್ದಾರೆ ಕ್ರೇಜಿ ಸ್ಟಾರ್ ಪುತ್ರ

‘ತ್ರಿವಿಕ್ರಮ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ ಕ್ರೇಜಿ ಸ್ಟಾರ್ ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ರಾ ಹಾಗೂ ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಚಿತ್ರದ ಮುಹೂರ್ತ ನೆರವೇರಿದೆ. ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ನಿರ್ದೇಶನದ ಮೊದಲ ಸಿನಿಮಾ ಇದಾಗಿದೆ. ರಾ ಹಾಗೂ ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಕಥೆ ಕೇಳಿ ವಿಕ್ರಮ್ ರವಿಚಂದ್ರನ್ … Continue reading ಸೆಟ್ಟೇರಿತು ವಿಕ್ರಮ್ ರವಿಚಂದ್ರನ್ ಎರಡನೇ ಸಿನಿಮಾ – ಗ್ಯಾಂಗ್ ಸ್ಟಾರ್ ಅವತಾರ ತಾಳಲಿದ್ದಾರೆ ಕ್ರೇಜಿ ಸ್ಟಾರ್ ಪುತ್ರ