Vinay kulkarni: ಜಿಲ್ಲೆಗೆ ನಿರ್ಬಂಧದಿಂದ ಮುಕ್ತಿ ಪಡೆಯಬೇಕು ಎನ್ನುವಷ್ಟರಲ್ಲಿ ಮತ್ತೊಂದು ಸಂಕಷ್ಟ..!

ಧಾರವಾಡ: ಈಗಾಗಲೆ 2016 ಜೂನ್ 15 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ನಾಶದ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯ ಯೊಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಕಷ್ಟ ಎದುರಾಗಿದೆ. ಈಗಾಗಲೇ ಸಿಬಿಐ ತನಿಖೆಯಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಇವರು ಈಗ ಜಿಲ್ಲಾ ಪ್ರವೇಶದಲ್ಲಿ ನಿರ್ಬಂಧದಲ್ಲಿದ್ದಾರೆ. ಹೇಗಾದರೂ ಮಾಡಿ ಜಿಲ್ಲೆಯನ್ನು ಪ್ರವೇಶ ಮಾಡಬೇಕು ಎನ್ನುವ ಕಸರತ್ತಿನಲ್ಲಿರುವಾಗಲೇ ಮತ್ತೊಮ್ಮೆ ಹಿನ್ನಡೆಯಾಗಿದೆ. 2018ರ ಸಾಕ್ಷ್ಯನಾಶದ ಕೇಸ್‌ನಲ್ಲಿ ಬಿ … Continue reading Vinay kulkarni: ಜಿಲ್ಲೆಗೆ ನಿರ್ಬಂಧದಿಂದ ಮುಕ್ತಿ ಪಡೆಯಬೇಕು ಎನ್ನುವಷ್ಟರಲ್ಲಿ ಮತ್ತೊಂದು ಸಂಕಷ್ಟ..!