ವಿರಾಟ್ ಕೊಹ್ಲಿಗಾಗಿ ಸ್ನೇಹಿತನ ಹತ್ಯೆ ಮಾಡಿದ ಅಭಿಮಾನಿ..!

Tamilnad News: Virat kohili: ಆರ್‌ಸಿಬಿ ಹಾಗೂ ವಿರಾಟ್ ಕೊಹ್ಲಿಯನ್ನು ಗೇಲಿ ಮಾಡಿದ್ದಕ್ಕೆ ಯುವಕ ಸ್ನೇಹಿತನನ್ನುಹತ್ಯೆ ಮಾಡಿದ ಘಟನೆ ತಮಿಳುನಾಡಿನ ಅರಿಯಲೂರಿನ ಪೊಯ್ಯೂರ್‌ನಲ್ಲಿ ನಡೆದಿದೆ.ವಿಘ್ನೇಶ್ ಕೊಲೆಯಾದ ವ್ಯಕ್ತಿ ಹಾಗೂ ಧರ್ಮರಾಜ್ ಕೊಲೆ ಆರೋಪಿ. ಸ್ನೇಹಿತರಾಗಿದ್ದ ಧರ್ಮರಾಜ್ ಮತ್ತು ವಿಘ್ನೇಶ್ ಇಬ್ಬರು ಸೇರಿ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್‍ಗೆ ಹೋಗಿದ್ದರು. ಈ ವೇಳೆ ಇಬ್ಬರು ಮದ್ಯ ಸೇವಿಸಿ ಪಾರ್ಟಿ ಮಾಡಿತ್ತಿದ್ದರು. ಇದನ್ನೂ ಓದಿ…“ಸೋರುತಿಹುದು ಕಾಂಗ್ರೆಸ್ ಮನೆಯ ಮಾಳಿಗೆ..?!” ಏನಿದು ಟೀಕೆ..?! ಈ ಸಂದರ್ಭದಲ್ಲಿ ಕ್ರಿಕೆಟ್ ಕುರಿತು ಚರ್ಚೆ … Continue reading ವಿರಾಟ್ ಕೊಹ್ಲಿಗಾಗಿ ಸ್ನೇಹಿತನ ಹತ್ಯೆ ಮಾಡಿದ ಅಭಿಮಾನಿ..!