“ಕನಕ ಮಾರ್ಗ” ದ ಮೂಲಕ ಮಕ್ಕಳಿಗೆ ಸನ್ಮಾರ್ಗ ತೋರಿಸುತ್ತಿದ್ದಾರೆ ವಿಶಾಲ್ ರಾಜ್ .

Movie News: ಕೆಂಪೇಗೌಡ ಪಾಟಿಲ್ ನಿರ್ಮಾಣದ, ವಿಶಾಲ್ ರಾಜ್ ನಿರ್ದೇಶನದ, ಹೊರಪೇಟೆ ಮಲೇಶಪ್ಪ ಅವರ “ಕನಕನ ಹೆಜ್ಜೆ” ಕಾದಂಬರಿ ಆಧಾರಿತ “ಕನಕ ಮಾರ್ಗ” ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಪ್ರದರ್ಶನ ಇತ್ತೀಚಿಗೆ ನಡೆಯಿತು. ಕಾಗಿನೆಲೆ ಗುರುಪೀಠದ ಶ್ರೀನಿರಂಜನಾನಂದ ಪುರಿ ಸ್ವಾಮಿಗಳು ಸೇರಿದಂತೆ ಅನೇಕ ಸ್ವಾಮಿಗಳು ಹಾಗೂ ರಾಜಕೀಯ ಮುಖಂಡರಾದ ಹೆಚ್ ಎಂ ರೇವಣ್ಣ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಕರ್ನಾಟಕ ದಾಸರ, ಶರಣರ ನೆಲೆವೀಡು. ಕನಕದಾಸರು ದಾಸಶ್ರೇಷ್ಠರು. ತಮ್ಮ ಸಾಹಿತ್ಯದ ಮೂಲಕ ಜ್ಞಾನ ದೀವಿಗೆ ಬೆಳಗಿದವರು. … Continue reading “ಕನಕ ಮಾರ್ಗ” ದ ಮೂಲಕ ಮಕ್ಕಳಿಗೆ ಸನ್ಮಾರ್ಗ ತೋರಿಸುತ್ತಿದ್ದಾರೆ ವಿಶಾಲ್ ರಾಜ್ .