Friday, September 20, 2024

Latest Posts

Eiffel Tower : ಐಫೆಲ್ ಟವರ್ ನಲ್ಲಿಯೇ ನಿದ್ದೆ ಹೋದ ಪ್ರವಾಸಿಗರು..! ಮುಂದೇನಾಯ್ತು..?!

- Advertisement -

International News : ಐಫೆಲ್​ ಟವರ್​ಗೆ ಬಾಂಬ್​ ಬೆದರಿಕೆ ಎಂಬ ಸುದ್ದಿ ಇತ್ತೀಚೆಗೆ ಕೇಳಿಬಂದ ಬೆನ್ನಲ್ಲೇ ಇದೀಗ ಮತ್ತೊಂದು  ಘಟನೆ ಆತಂಕಕ್ಕೆ ಎಡೆಮಾಡಿದೆ.

ಕುಡಿದ ಮತ್ತಿನಲ್ಲಿ ಅಮೆರಿಕದ ಇಬ್ಬರು ಪ್ರವಾಸಿಗರು ಐಫೆಲ್​ ಟವರಿನ ಮೇಲೆ ನಿದ್ದೆ ಹೋದ ಘಟನೆ ಇತ್ತೀಚೆಗೆ ನಡೆದಿದೆ. ಭದ್ರತಾ ನಿಯಮಗಳನ್ನು ಮೀರಿದ ಈ ಪ್ರವಾಸಿಗರು ಐಫೆಲ್​ ಟವರಿನ ಮಹಡಿಗಳಲ್ಲಿ ಒಂದಿಡೀ ರಾತ್ರಿಯನ್ನು ಕಳೆದಿದ್ದಾರೆ.

ಹಾಗಾಗಿ ಪೊಲೀಸರು ಇವರಿಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಭದ್ರತಾ ಸಿಬ್ಬಂದಿಯು ನಿತ್ಯದ ತಪಾಸಣೆಗೆ ಹೋದಾಗ ಈ ವಿಷಯ ಬಹಿರಂಗಗೊಂಡಿದೆ. ಗೋಪುರದ ಎರಡನೇ ಮತ್ತು ಮೂರನೇ ಮಹಡಿಗಳಲ್ಲಿ ರಾತ್ರಿಯನ್ನು ಕಳೆದಿದ್ದಾರೆ ಎನ್ನಲಾಗಿದೆ.

ಇವರಿಬ್ಬರನ್ನೂ ಅಗ್ನಿಶಾಮಕ ದಳದ ಸಹಾಯದಿಂದ ಕೆಳಗಿಳಿಸಲಾಗಿದೆ. ನಂತರ ಪ್ಯಾರೀಸ್​ನ ಪೊಲೀಸ್​ಠಾಣೆಗೆ ವಿಚಾರಣೆಗಾಗಿ ಕರೆದೊಯ್ಯಲಾಗಿದ್ದು ಇವರಿಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Hariyana: ಸಚಿವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಮಹಿಳಾ ಕೋಚ್ ಅಮಾನತು

Earthquake : ಮ್ಯಾನ್ಮಾರ್ : ಕಚಿನ್ ಪ್ರಾಂತ್ಯದಲ್ಲಿ ಭೂಕುಸಿತ : 25 ಮೃತದೇಹ ಪತ್ತೆ

Jeffrey Ferguson : ನ್ಯಾಯಾಧೀಶನೇ ಪತ್ನಿಯನ್ನು ಗುಂಡಿಟ್ಟು ಕೊಂದ..?!

- Advertisement -

Latest Posts

Don't Miss