ವೋಟರ್ ಐಡಿ ಹಗರಣ ವಿವಾದದ ಕುರಿತು ಸಚಿವ ಮಧುಸ್ವಾಮಿ ಪ್ರತಿಕ್ರಿಯೆ

ಹಾಸನ: ವೋಟರ್ ಐಡಿ ಹಗರಣ ವಿವಾದದ ಕುರಿತು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದು, ಎಲೆಕ್ಷನ್ ಕಮಿಷನ್ ಸ್ವಾಯತ್ತ‌ ಸಂಸ್ಥೆ. ಸಂವಿಧಾನ ಬದ್ದವಾದದ್ದು, ಅವರು ಆರು ತಿಂಗಳ ಮೊದಲೇ ಪರಿಷ್ಕರಣೆ ಆರಂಭ ಮಾಡುತ್ತಾರೆ. ಕಾಲ ಕಾಲಕ್ಕೆ ನಿರ್ಧಾರಗಳನ್ನು ಬದಲಾಯಿಸುತ್ತಿರುತ್ತಾರೆ. ಮೊದಲೆಲ್ಲಾ ಒಂದೇ ಸಾರಿ ಓಟರ್ ಲಿಸ್ಟ್‌ನಲ್ಲಿದ್ದವರನ್ನು ಕೈಬಿಡುವ ಪ್ರಕ್ರಿಯೆ ಇರಲಿಲ್ಲ ಈಗ ಪರಿಶೀಲನೆ ಮಾಡಿ ಅವರು ಊರಿನಲ್ಲಿ ಇದ್ದಾರೋ ಇಲ್ಲವೋ ಎಂದು ತಿಳಿದುಕೊಂಡು ಇಲ್ಲದೆ ಇದ್ದವರನ್ನು ಕೈಬಿಡುವ ತೀರ್ಮಾನ … Continue reading ವೋಟರ್ ಐಡಿ ಹಗರಣ ವಿವಾದದ ಕುರಿತು ಸಚಿವ ಮಧುಸ್ವಾಮಿ ಪ್ರತಿಕ್ರಿಯೆ