ವೋಟರ್ ಐಡಿ ಅಕ್ರಮ ಆರೋಪ : ಕೇಂದ್ರ ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು: ಮತದಾರರ ಮಾಹಿತಿ ಅಕ್ರಮ ಸಂಗ್ರಹಿಸಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಇಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ಸಲ್ಲಿಸಿದರು. ಸರ್ಕಾರದ ವಿರುದ್ಧಕಾಂಗ್ರೆಸ್ ನಾಯಕರು ದೂರು ಸಲ್ಲಿಸಲು ಆಗಮಿಸಿದ ಹಿನ್ನೆಲೆ ಸ್ಥಳದಲ್ಲಿ ಪ್ರತಭಟನೆಗಳು ಆಗಬಹುದು ಎಂದು ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ ವಿಶೇಷ ಎಚ್ಚರಿಕೆ ವಹಿಸಿತ್ತು. ಬೆಂಗಳೂರು 2025ರ ವೇಳೆಗೆ 175 ಕಿಮೀ ಮೆಟ್ರೋ ಸಂಪರ್ಕ ಹೊಂದಲಿದೆ : … Continue reading ವೋಟರ್ ಐಡಿ ಅಕ್ರಮ ಆರೋಪ : ಕೇಂದ್ರ ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ದೂರು