ಎಚ್ಚರಿಕೆ: ಮತ್ತೆ ಕೋವಿಡ್ ಪ್ರಕರಣ ಏರಿಕೆ!

National News: ಕೇರಳ: ಏಷ್ಯಾ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗುತ್ತಿದೆ. ಪ್ರಮುಖವಾಗಿ ಸಿಂಗಾಪುರ, ಮಲೇಷ್ಯಾ, ಇಂಡೋನೇಷ್ಯಾದಲ್ಲಿ ಕೋವಿಡ್ ಗಣನೀಯ ಏರಿಕೆಯಾಗಿದ್ದು, ಮಾಸ್ಕ್ ಸೇರಿದಂತೆ ಇತರ ಮಾರ್ಗಸೂಚಿಗಳು ಜಾರಿಯಾಗಿದೆ. ಇದೀಗ ಭಾರತದಲ್ಲೂ ಕೋವಿಡ್ ಪ್ರಕರಣ ಏರಿಕೆಯಾಗಿದೆ. ಪ್ರಮುಖವಾಗಿ ಕೇರಳದಲ್ಲಿ ಶೇಕಡಾ 90 ರಷ್ಟು ಪ್ರಕರಣ ದಾಖಲಾಗಿದೆ. ನವೆಂಬರ್ ತಿಂಗಳಲ್ಲಿ ಕೇರಳದಲ್ಲಿ 450 ಕೋವಿಡ್ ಪ್ರಕರಣ ದಾಖಲಾಗಿತ್ತು. ಆದರೆ, ಡಿಸೆಂಬರ್ ತಿಂಗಳ 15ರವರೆಗೆ 825 ಕೋವಿಡ್ ಪ್ರಕರಣ ದಾಖಲಾಗಿದೆ. ಇಷ್ಟೇ ಅಲ್ಲ ಈ ತಿಂಗಳಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದಾರೆ. … Continue reading ಎಚ್ಚರಿಕೆ: ಮತ್ತೆ ಕೋವಿಡ್ ಪ್ರಕರಣ ಏರಿಕೆ!