ಯಡಿಯೂರಪ್ಪ, ಶೆಟ್ಟರ್, ಬೊಮ್ಮಾಯಿ ಕಾಲದಲ್ಲಿ ಬಾಂಬ್ ಬ್ಲಾಸ್ಟ್ ಆಗಿಲ್ಲವೇ..?: ಸಂತೋಷ್ ಲಾಡ್ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಹುಬ್ಬಳ್ಳಿ – ಯಡಿಯೂರಪ್ಪ, ಶೆಟ್ಟರ್, ಬೊಮ್ಮಾಯಿ ಕಾಲದಲ್ಲಿ ಬಾಂಬ್ ಬ್ಲಾಸ್ಟ್ ಆಗಿಲ್ಲವೇ..? ಬಿಜೆಪಿ ಅಧಿಕಾರದಲ್ಲಿದ್ದಾಗಲೂ ರಾಜ್ಯದಲ್ಲಿ ಬಾಂಬ್ ಬ್ಲಾಸ್ಟ್ ಗಳಾಗಿವೆ. ಆಗ ಬಿಜೆಪಿಗೆ ನೈತಿಕತೆ ಇರಲಿಲ್ಲವೆ..? ಎಂದು ಪ್ರಶ್ನಿಸಿದ್ದಾರೆ. ಇಂತಹ ಚಟುವಟಿಕೆಗಳಿಗೆ ಯಾವುದೇ ಪಕ್ಷ ಬೆಂಬಲ ಕೊಡಲ್ಲ. ಚುನಾವಣೆ ಬಂದಿರೋದ್ರಿಂದ ಪಾಕಿಸ್ತಾನ್, ಬ್ಲಾಸ್ಟ್ ಇತ್ಯಾದಿ ಬರ್ತಿವೆ. ಪಾಕಿಸ್ತಾನ, ಅಫ್ಗಾನಿಸ್ತಾನ್, ಟೆರರಿಸ್ಟ್ ಈ ಪದ ಬಿಟ್ಟರೆ ಅಭಿವೃದ್ಧಿ ವಿಚಾರವೇ ಇಲ್ಲ. ಇಂತಹ ವಿಚಾರಗಳ ಮೇಲೆಯೇ ಚುನಾವಣೆ ಹೋಗುತ್ತಿದೆ. … Continue reading ಯಡಿಯೂರಪ್ಪ, ಶೆಟ್ಟರ್, ಬೊಮ್ಮಾಯಿ ಕಾಲದಲ್ಲಿ ಬಾಂಬ್ ಬ್ಲಾಸ್ಟ್ ಆಗಿಲ್ಲವೇ..?: ಸಂತೋಷ್ ಲಾಡ್ ಪ್ರಶ್ನೆ