ಹಿಂದುಳಿದ ವಿದ್ಯಾರ್ಥಿಗಳೇ ಗಮನಿಸಿ: ಅರಿವು ಶೈಕ್ಷಣಿಕ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹಾವೇರಿ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಸೌಲಭ್ಯಕ್ಕೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ 2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲಕ್ಕೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಬರುವ ಹಿಂದುಳಿದ … Continue reading ಹಿಂದುಳಿದ ವಿದ್ಯಾರ್ಥಿಗಳೇ ಗಮನಿಸಿ: ಅರಿವು ಶೈಕ್ಷಣಿಕ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ