ನಿಮ್ಮ ಮಕ್ಕಳು ಹೆಚ್ಚು ಮೊಬೈಲ್ ಅಡಿಕ್ಟ್ ಆಗಿದ್ದರೆ ಗಮನಹರಿಸಿ: ಪೋಷಕರಿಗೆ ಪೊಲೀಸ್ ಅಧಿಕಾರಿಗಳ ಎಚ್ಚರಿಕೆ

Bengaluru News: ನಗರದಲ್ಲಿಂದು ಪೊಲೀಸ್ ಲೋಕಾಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಿದ್ದು, ಪೋಷಕರು ಮಕ್ಕಳಿಗೆ ಹೆಚ್ಚು ಸ್ಮಾರ್ಟ್ ಫೋನ್ ಬಳಸಲು ಅವಕಾಶ ಕೊಡಬಾರದು ಎಂದಿದ್ದಾರೆ. ಸ್ಮಾರ್ಟ್‌ ಫೋನ್‌ನಲ್ಲಿ ಗೇಮ್‌ ಆಡುವುದು ಇಂದಿನ ಮಕ್ಕಳಿಗೆ ಕಾಮನ್ ಆಗಿದೆ. ಆದರೆ ಮಕ್ಕಳು ಅದಕ್ಕೇ ಅಡಿಕ್ಟ್ ಆದರೆ, ಮುಂದೆ ತೊಂದರೆ ಅನುಭವಿಸಬೇಕಾಗುತ್ತದೆ. ಹಾಗಾಗಿ ಮಕ್ಕಳು ಹೆಚ್ಚು ಮೊಬೈಲ್ ಅಡಿಕ್ಟ್ ಆಗಿದ್ದರೆ, ಪೋಷಕರು ಮಕ್ಕಳ ಬಗ್ಗೆ ಗಮನ ಹರಿಸಬೇಕು. ಹೆಚ್ಚು ಮೊಬೈಲ್ ಬಳಕೆಗೆ ಅವಕಾಶ ಕೊಡಬಾರದು ಎಂದು ಹೇಳಿದ್ದಾರೆ. ಈ ಎಚ್ಚರಿಕೆ ಕೊಡಲು ಕಾರಣವೇನೆಂದರೆ, … Continue reading ನಿಮ್ಮ ಮಕ್ಕಳು ಹೆಚ್ಚು ಮೊಬೈಲ್ ಅಡಿಕ್ಟ್ ಆಗಿದ್ದರೆ ಗಮನಹರಿಸಿ: ಪೋಷಕರಿಗೆ ಪೊಲೀಸ್ ಅಧಿಕಾರಿಗಳ ಎಚ್ಚರಿಕೆ