Leaders support: ಜಲ ವಿವಾದ: ಸರ್ವಪಕ್ಷ ಸಭೆಯಲ್ಲಿ ಸರ್ಕಾರಕ್ಕೆ ಮುಖಂಡರ ಸಂಪೂರ್ಣ ಬೆಂಬಲ :

ಬೆಂಗಳೂರು : ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. ಐದಾರು ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳು ನಾಡಿಗೆ ಕಾವೇರಿ ನೀರು ಬಿಡಲು … Continue reading Leaders support: ಜಲ ವಿವಾದ: ಸರ್ವಪಕ್ಷ ಸಭೆಯಲ್ಲಿ ಸರ್ಕಾರಕ್ಕೆ ಮುಖಂಡರ ಸಂಪೂರ್ಣ ಬೆಂಬಲ :