- Advertisement -
www.karnatakatv.net : ದೇಶದಲ್ಲಿ ಜಲಜೀವನ್ ಮಿಷನ್‌ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು ಮಾಡಲಾಗುವುದು ಅಂತ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸ್ವಾತಂತ್ರ್ಯದ ಬಳಿಕ 2019ರವರೆಗೆ ದೇಶದಲ್ಲಿ 3 ಕೋಟಿ ಕುಟುಂಬಗಳಿಗಷ್ಟೇ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಕೆ ಆಗುತ್ತಿತ್ತು. ಈಗ 80 ಜಿಲ್ಲೆಗಳಲ್ಲಿ 5 ಕೋಟಿ ಕುಟುಂಬಗಳಿಗೆ ಸಂಪರ್ಕ ಒದಗಿಸಲಾಗಿದೆ. ಜಲ ಜೀವನ ಮಿಷನ್ ದೇಶದ ಮಹಿಳೆಯರ ಸಮಯ ಉಳಿಸುವ ಮೂಲಕ ಅವರ ಸಬಲೀಕರಣಕ್ಕೆ ಸಹಾಯಕಾರಿಯಾಗಲಿದೆ ಅಂತ ಮೋದಿ ಹೇಳಿದ್ದಾರೆ.
- Advertisement -