ಗಣಿ ನಾಡಿನಲ್ಲಿ ನೀರಿಗಾಗಿ ಆಹಾಕಾರ;ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ..!

ಬಳ್ಳಾರಿ : ಈ ಬಾರಿ ಸಕಾಲಕ್ಕೆ ಮಳೆ ಬಾರದೆ ಅನ್ನದಾತ ಕಂಗಾಲಾಗಿದ್ದಾನೆ. ಇನ್ನು ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿಯೂ ಮುಂಗಾರು ಕೈಕೊಟ್ಟಿದ್ದು ರೈತರು ಬೆಳೆದಿರುವ ಮೆಣಸಿನಕಾಯಿ ಹತ್ತಿ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಹೌದು ಸ್ನೇಹಿತರೇ ಈಬಾರಿ ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು ಗಣಿ ನಾಡು ಬಳ್ಳಾರಿ ಭಾಗದ ಜನರು ವೇದಾವತಿ ನದಿ ದಡದಲ್ಲಿ ಹಾಗೂ ಕಾಲುವೆಯ ಕೊನೆ ಭಾಗದಲ್ಲಿ ರೈತರು ಬೆಳೆ ಬೆಳೆದಿದ್ದು ಈಗಾಗಲೆ ಶೇಕಡಾ 60 ರಷ್ಟು ಬೆಳೆ ಕೈಗೆ ಬಂದಿದೆ. ಆದರೆ ಇನ್ನುಳಿದ 40 … Continue reading ಗಣಿ ನಾಡಿನಲ್ಲಿ ನೀರಿಗಾಗಿ ಆಹಾಕಾರ;ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ..!